dipleft.pages.dev


Sangolli rayanna real photos

          Sangolli rayanna details...

          ಸಂಗೊಳ್ಳಿ ರಾಯಣ್ಣ

          ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು.

          Sangolli rayanna real sword weight

        1. Sangolli rayanna real sword weight
        2. Sangolli rayanna movie collection
        3. Sangolli rayanna details
        4. Sangolli rayanna caste
        5. Sangolli rayanna family
        6. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು.[೧]ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ  ಅವರ ಸಾವಿನವರೆಗೂ ಹೋರಾಡಿದರು.

          ಪರಿಚಯ/ಹಿನ್ನೆಲೆ

          • ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್‌ ೧೫ ನೆಯ ದಿನ ೧೭೯೬.ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ.

            ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (ಸಂಪಗಾವಿ)ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಂದೆ ಭರಮಪ್ಪ ತಾಯಿ ಕೆಂಚಮ್ಮಾಜಿಯ ಪುತ್ರನಾಗಿ ಜನಿಸಿದನು,ಈತನ ಸಹೋದರಿ ಮಾಯವ್ವ.

          • ರಾಯಣ್ಣನಿಗೆ, ವೀರ ರಾಯ , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ.
          • ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ.

            ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರೋಗಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ನೀಡಿ ರಕ